ಸುಳ್ಯ; ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಒಂದೂವರೆ ವರ್ಷದ ಚಿರತೆ ಮರಿ ಉರುಳಿಗೆ ಸಿಲುಕಿ ಮೃತಪಟ್ಟಿದೆ.

ಈ ಪ್ರಕರಣ ಸಂಬಂಧ ಸ್ಥಳೀಯ ನಿವಾಸಿಗಳಾದ ಜಯರಾಮ ಮತ್ತು ಪ್ರಥ್ವಿ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಅರಣ್ಯ ಇಲಾಖೆ ಸ್ಥಳಕ್ಕೆ ತೆರಳಿ ಚಿರತೆ ಮರಿಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಜನ ಮನದ ನಾಡಿ ಮಿಡಿತ