ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ರಾಖಿ ಹಬ್ಬಕ್ಕೆ ಈ ತಂಗಿಯ ಐಡಿಯಾ ನೋಡಿ.. ಮರ‍್ರೆ..!

ದೇಶದಾದ್ಯಂತ ಭ್ರಾತೃತ್ವದ ಮಹತ್ವ ಸಾರುವ ರಕ್ಷಾಬಂಧನ ಹಬ್ಬ ಜೋರಾಗಿದೆ. ಸೋದರತ್ವದ ಸಂಕೇತವಾಗಿರುವ ಈ ರಕ್ಷಾ ಬಂಧನವನ್ನು ಆಚರಿಸಲು ಅಕ್ಕ-ತಂಗಿಯರು ಅಣಿಯಾಗುತ್ತಿದ್ದಾರೆ. ಈಗಾಗ್ಲೇ ಅಣ್ಣಂದರಿಗೆ ರಾಖಿ ಕಟ್ಟಿ ಉಡುಗೊರೆ ಕೇಳಲು ಎಷ್ಟೋ ತಂಗಿಯರು ಕಾಯುತ್ತಿದ್ದಾರೆ. ಆದರಂತೆಯೇ ಇಲ್ಲೋಬ್ಬಳು ತಂಗಿ ಏನು ಮಾಡಿದ್ದಾಳೆ ಗೊತ್ತಾ?

ತಂಗಿಯೊಬ್ಬಳು ರಾಖಿ ಕಟ್ಟಿ ಬಳಿಕ ಹಣ ಪಡೆಯಲು ಸಖತ್​ ಐಡಿಯಾ ಮಾಡಿದ್ದಾಳೆ. ತನ್ನ ಕೈ ಮೇಲೆ ಮೆಹಂದಿಯಲ್ಲೇ ಕ್ಯೂಆರ್​ ಸ್ಕ್ಯಾನರ್​ ಬರೆದುಕೊಂಡು ಹಣ ವಸೂಲಿ ಮಾಡಿದ್ದಾಳೆ. ಸದ್ಯ ತಂಗಿಯ ಐಡಿಯಾಗೆ ಭಾರಿ ಮೆಚ್ಚುಗೆ ವ್ಯಕ್ತವಾಗ್ತಿದೆ.

ರಕ್ಷಾಬಂಧನ ಅಣ್ಣ- ತಂಗಿಯರ ನಡುವಿನ ಬಾಂಧವ್ಯವನ್ನು ವೃದ್ಧಿಸುವ ಹಬ್ಬ. ಪ್ರತಿಯೊಬ್ಬ ತಂಗಿ ತನ್ನ ಅಣ್ಣನಿಗೆ ರಾಖಿ ಕಟ್ಟುವ ಮೂಲಕ ಹಬ್ಬ ಆಚರಿಸುತ್ತಾರೆ.  ಈ ಹಬ್ಬವನ್ನು ಭಾರತ ದೇಶದಾದ್ಯಂತ ಆಚರಿಸುತ್ತಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!