ಮೂಡಬಿದಿರೆ: ಬೆಳುವಾಯಿ ಬರಕಲ ಗುತ್ತು ಮನೆಯ ರಾಮಣ್ಣ ಎಂಬವರ ಪುತ್ರ ಸಂತೋಷ್ ಪೂಜಾರಿ (42) ಎಂಬವರು ಇಂದು ಮುಂಜಾನೆ ತಮ್ಮ ಪಕ್ಕದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮನೆಗೆ ಆಧಾರ ಸ್ತಂಭವಾಗಿದ್ದ ಸಂತೋಷ್ ಅವರು ಮೂಡುಬಿದಿರೆಯಲ್ಲಿ ಎಲೆಕ್ಟ್ರೋ ವಲ್ಡ್ ಅಂಗಡಿಯಲ್ಲಿ ದುಡಿಯುತ್ತಿದ್ದರು.
ಇವರಿಗೆ ಹೆಂಡತಿ ಮತ್ತು ಸಣ್ಣ ವಯಸ್ಸಿನ ಇಬ್ಬರು ಅವಳಿ ಪುತ್ರಿಯರಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…