ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಚಂದ್ರಯಾನ-3 ಬೆನ್ನಲ್ಲೇ ಮತ್ತೊಂದು ಸಾಹಸಕ್ಕೆ ಕೈ ಹಾಕಿದ ಇಸ್ರೋ

ಮೊನ್ನೆ ಮೊನ್ನೆಯಷ್ಟೇ ಭಾರತದ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಚಂದ್ರಯಾನ-3 ಯೋಜನೆಯಲ್ಲಿ ಯಶಸ್ಸು ಕಂಡಿದೆ. ಇದರ ಬೆನ್ನಲ್ಲೇ ಇಸ್ರೋ ಮತ್ತೊಂದು ವಿಶೇಷ ಸಾಧನೆ ಮಾಡುತ್ತಿದ್ದು ಈ ಬಾರಿ ನೇರ ಸೂರ್ಯನನ್ನೇ ಟಾರ್ಗೆಟ್ ಮಾಡಿದೆ.

ಈಗಾಗಲೇ ಈ ಯೋಜನೆಯು ಕೊನೆ ಹಂತ ತಲುಪಿದ್ದು ಸೂರ್ಯನನ್ನ ಅಧ್ಯಯನ ಮಾಡುವ ಆದಿತ್ಯ-L1 ಮಿಷನ್​ನ ಪೂರ್ವಾಭ್ಯಾಸ (ರಿಹರ್ಸಲ್​)ವನ್ನು ಸದ್ಯ ಇಸ್ರೋ ಮುಗಿಸಿದೆ ಎಂದು ತಿಳಿದು ಬಂದಿದೆ.

ಆದಿತ್ಯ-L1 ಮಿಷನ್​ನ ಉಡಾವಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಈ ಮಿಷನ್​ ಅನ್ನು ಲಾಂಚ್ ಮಾಡುವ ಕಾರ್ಯಕ್ಕಾಗಿ ಇಂದು ಪೂರ್ವಾಭ್ಯಾಸ ನಡೆಸಿ ರಾಕೆಟ್​ ವೆಹಿಕಲ್ ಅಂತರಿಕ ಪರೀಕ್ಷೆಯನ್ನು ಶ್ರೀಹರಿಕೋಟಾದಲ್ಲಿ ಮುಗಿಸಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಕಾಣದಿದ್ದರಿಂದ ಇಸ್ರೋ ಯಶಸ್ವಿಯಾಗಿ ರಿಹರ್ಸಲ್ ಮುಗಿಸಿದೆ.

ಈ ಬಗ್ಗೆ ಇಸ್ರೋ ತನ್ನ ಅಧೀಕೃತ ಎಕ್ಸ್​ನಲ್ಲಿ ಮಾಹಿತಿ ನೀಡಿದ್ದು ಸೆಪ್ಟೆಂಬರ್​ 2 ರಂದು ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಮಿಷನ್​ ಅನ್ನು ಲಾಂಚ್​ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ ಸಿದ್ಧತೆ ನಡೆದಿವೆ ಎಂದು ಇಸ್ರೋ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!