ಜನ ಮನದ ನಾಡಿ ಮಿಡಿತ

Advertisement

ಅಡ್ಕಾರಿನ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ; ಪರಿಣಾಮ ಗಂಭೀರ ಗಾಯಗೊಂಡಿದ್ದ ಮೂವರು ಮೃತ್ಯು

ಅಡ್ಕಾರಿನ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮೂವರು ಮೃತಪಟ್ಟ ಘಟನೆ ಸಂಭವಿಸಿದೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರಾದ ಚಂದ್ರಪ್ಪ ರೇಗಪ್ಪ, ಮಾಂತೇಶ್ ಮೃತ ಕಾರ್ಮಿಕರು ಎಂದು ಗುರುತಿಸಲಾಗಿದೆ.ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಚಂದ್ರಪ್ಪ, ರೇಗಪ್ಪ, ವೆಂಕಪ್ಪ, ಮಾಂತೇಶ್ ಎಂಬವರಿಗೆ ಢಿಕ್ಕಿಯಾಗಿದ್ದು, ನಾಲ್ವರ ಪೈಕಿ ಗಂಬೀರ ಗಾಯಗೊಂಡಿದ್ದ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಇನ್ನು ಕಾರ್ಮಿಕರಿಗೆ ಢಿಕ್ಕಿ ಹೊಡೆದ ಕಾರು ಪಕ್ಕದಲ್ಲಿ ನಿಂತಿದ್ದ ಲಾರಿಗೂ ಢಿಕ್ಕಿ ಹೊಡೆದಿದೆ. ಗಾಯಗೊಂಡು ವೆಂಕಪ್ಪ ಚಿಕಿತ್ಸೆ ಪಡೆಯುತ್ತಿದ್ದಾರೆ‌.

Leave a Reply

Your email address will not be published. Required fields are marked *

ಕೊಚ್ಚಿ: ವಿಜೃಂಭಣೆಯ ಕೇರಳ-ಕರ್ನಾಟಕ ಜಾನಪದ ಉತ್ಸವ…!

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

error: Content is protected !!