ಅಡ್ಕಾರಿನ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮೂವರು ಮೃತಪಟ್ಟ ಘಟನೆ ಸಂಭವಿಸಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರಾದ ಚಂದ್ರಪ್ಪ ರೇಗಪ್ಪ, ಮಾಂತೇಶ್ ಮೃತ ಕಾರ್ಮಿಕರು ಎಂದು ಗುರುತಿಸಲಾಗಿದೆ.ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಚಂದ್ರಪ್ಪ, ರೇಗಪ್ಪ, ವೆಂಕಪ್ಪ, ಮಾಂತೇಶ್ ಎಂಬವರಿಗೆ ಢಿಕ್ಕಿಯಾಗಿದ್ದು, ನಾಲ್ವರ ಪೈಕಿ ಗಂಬೀರ ಗಾಯಗೊಂಡಿದ್ದ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಇನ್ನು ಕಾರ್ಮಿಕರಿಗೆ ಢಿಕ್ಕಿ ಹೊಡೆದ ಕಾರು ಪಕ್ಕದಲ್ಲಿ ನಿಂತಿದ್ದ ಲಾರಿಗೂ ಢಿಕ್ಕಿ ಹೊಡೆದಿದೆ. ಗಾಯಗೊಂಡು ವೆಂಕಪ್ಪ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…