ಇಂದು ಬಸ್‌ಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಫುಟ್‌ಬೋರ್ಡ್ ಪ್ರಯಾಣಕ್ಕೆ ಸಂಬಂಧಿಸಿದಂತೆ 123 ಪ್ರಕರಣಗಳನ್ನು ದಾಖಲಿಸಲಾಗಿದೆ.
ಕಂಡಕ್ಟರ್ ಸಾವಿಗೀಡಾದ ಬಳಿಕ ಮಂಗಳೂರು ಪೊಲೀಸರು ಎಚ್ಚೆತ್ತುಕೊಂಡು ಬಸ್ ಗಳಿಗೆ ಬಾಗಿಲು ಕಡ್ಡಾಯಗೊಳಿಸಿದ್ದಾರೆ. ಈ ನಡುವೆ ಕಾರ್ಯಾಚರಣೆ ಮುಂದುವರೆಸಲಾಗಿದ್ದು, ಫುಟ್‌ಬೋರ್ಡ್‌ನಲ್ಲಿ ನಿಂತವರ ವಿರುದ್ಧ ಕ್ರಮಕೈಗೊಂಡಿದ್ದಾರೆ.
ಅಲ್ಲದೆ, ಇನ್ನು ಮುಂದಕ್ಕೆ ನಿಂತಿರುವುದು ಕಂಡುಬಂದರೆ ಬಸ್ ಮುಂದಕ್ಕೆ ಕೊಂಡೊಯ್ಯಬಾರದೆಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.ಬಾಗಿಲು ಹೊಂದಿರುವ ಬಸ್‌ಗಳು ಇನ್ನೂ ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕು. ಹಾಗೂ ಬಾಗಿಲನ್ನು ಸಂಚಾರದ ಸಮಯದಲ್ಲಿ ಮುಚ್ಚಿರಬೇಕೆಂದು ಎಂದು ಪೊಲೀಸರು ತಿಳಿಸಿದ್ದಾರೆ. ಫುಟ್ ಬೋರ್ಡ್ ನಲ್ಲಿ ಯಾರಾದರು ನಿಂತಿದ್ದರೆ, ಹಾಗೂ ಬಾಗಿಲು ಮುಚ್ಚದೇ ಇದ್ದಲ್ಲಿ ಬಸ್ ಸಂಚರಿಸಬಾರದೆಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…