ಜನ ಮನದ ನಾಡಿ ಮಿಡಿತ

Advertisement

ಭೂ ಮಾಲಕರ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಪ್ರಯತ್ನಿಸಲಿದೆ ; ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ 

ರಾಷ್ಟ್ರೀಯ ಹೆದ್ದಾರಿ 169ರ ಮಾರ್ಗದ ಸಾಣೂರು-ಬಿಕರ್ನಕಟ್ಟೆ ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣಕ್ಕೆ ಭೂಮಿ ನೀಡಿದ ಭೂ ಮಾಲಕರ ಪರಿಹಾರಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತ ಸಕಲ ರೀತಿಯಲ್ಲಿ ಪ್ರಯತ್ನಿಸಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಭರವಸೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಭೂ ಮಾಲಕರ ಹೋರಾಟ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಹೆದ್ದಾರಿಗಳು ಅಭಿವೃದ್ಧಿ ಸೂಚ್ಯಂಕದ ಮಾಪನವಾಗಿದ್ದು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರದ ಆರ್ಥಿಕ ಚಟುವಟಿಕೆಗಳ ಏಳಿಗೆಗೆ ಪೂರಕವಾಗಿರುತ್ತದೆ. ಈ ದಿಸೆಯಲ್ಲಿ ಹೆದ್ದಾರಿ ನಿರ್ಮಾಣಕ್ಕೆ ಭೂಮಿ ಒದಗಿಸಿದ ಭೂ ಮಾಲಕರ ಸಮಸ್ಯೆಗಳನ್ನು ಬಗೆ ಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

error: Content is protected !!