ಜನ ಮನದ ನಾಡಿ ಮಿಡಿತ

Advertisement

ಮಟ್ಕಾ ಅಡ್ಡೆಗೆ ದಾಳಿ ನಡೆಸಿದ ಸೆನ್‌ ಪೊಲೀಸರು; ಮೂವರ ಬಂಧನ

ಬಂಟ್ವಾಳ; ಬಿ.ಸಿ.ರೋಡಿನ ಕೈಕಂಬದಲ್ಲಿ ನಡೆಯುತ್ತಿದ್ದ ಮಟ್ಕಾ ಅಡ್ಡೆಗೆ ದಾಳಿ ನಡೆಸಿದ ಸೆನ್‌ ಪೊಲೀಸರು ಮೂವರನ್ನು ಬಂಧಿಸಿದ್ದು, ಉಳಿದವರು ಪರಾರಿಯಾಗಿದ್ದಾರೆ.

ಮಂಜೇಶ್ವರ ಹೊಸಂಗಡಿ ನಿವಾಸಿ ಶ್ರೀಧರ ಎಂ.ಎಸ್‌., ಅಮ್ಮುಂಜೆಯ ಥಾಮಸ್‌ ಹಾಗೂ ನೀರುಮಾರ್ಗದ ಜಾಕೀರ್‌ ಹುಸೈನ್‌ ಬಂಧಿತರು. ದಾಳಿಯ ವೇಳೆ ಆರೋಪಿಗಳ ಜತೆಗೆ ದಂಧೆಗೆ ಬಳಸಲಾದ ಪುಸ್ತಕಗಳು, 250 ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆಯ ಕುರಿತು ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಚಿತ ಮಾಹಿತಿ ಪಡೆದ ಸೆನ್‌ ಪೊಲೀಸ್‌ ಠಾಣೆಯ ಪಿಎಸ್‌ಐ ನೇತೃತ್ವದ ತಂಡ ದಾಳಿ ನಡೆಸಿದೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!