ಬಂಟ್ವಾಳ; ಬಿ.ಸಿ.ರೋಡಿನ ಕೈಕಂಬದಲ್ಲಿ ನಡೆಯುತ್ತಿದ್ದ ಮಟ್ಕಾ ಅಡ್ಡೆಗೆ ದಾಳಿ ನಡೆಸಿದ ಸೆನ್ ಪೊಲೀಸರು ಮೂವರನ್ನು ಬಂಧಿಸಿದ್ದು, ಉಳಿದವರು ಪರಾರಿಯಾಗಿದ್ದಾರೆ.
ಮಂಜೇಶ್ವರ ಹೊಸಂಗಡಿ ನಿವಾಸಿ ಶ್ರೀಧರ ಎಂ.ಎಸ್., ಅಮ್ಮುಂಜೆಯ ಥಾಮಸ್ ಹಾಗೂ ನೀರುಮಾರ್ಗದ ಜಾಕೀರ್ ಹುಸೈನ್ ಬಂಧಿತರು. ದಾಳಿಯ ವೇಳೆ ಆರೋಪಿಗಳ ಜತೆಗೆ ದಂಧೆಗೆ ಬಳಸಲಾದ ಪುಸ್ತಕಗಳು, 250 ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆಯ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಚಿತ ಮಾಹಿತಿ ಪಡೆದ ಸೆನ್ ಪೊಲೀಸ್ ಠಾಣೆಯ ಪಿಎಸ್‌ಐ ನೇತೃತ್ವದ ತಂಡ ದಾಳಿ ನಡೆಸಿದೆ.
ಬೆಂಗಳೂರು ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.…
ಪುತ್ತೂರಿನ ಸಮಾಜ ಸೇವಕಿ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ…
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್‌ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…