ಮೂಡುಬಿದಿರೆ: ಅವಿಭಜಿತ ದ.ಕ. ಜಿಲ್ಲಾ ಕಂಬಳ ಸಮಿತಿಯ ಮಹಾಸಭೆಯು ಸೆ.10 ಆದಿತ್ಯವಾರದಂದು ಮೂಡುಬಿದಿರೆಯ ಒಂಟಿಕಟ್ಟೆಯಲ್ಲಿರುವ ಕೋಟಿ-ಚೆನ್ನಯ ಕಂಬಳ ವಠಾರದಲ್ಲಿರುವ ಸೃಷ್ಠಿ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡ ಅವರು ತಿಳಿಸಿದ್ದಾರೆ.
ಕಂಬಳ ವ್ಯವಸ್ಥಾಪಕರು, ಕೋಣಗಳ ಯಜಮಾನರು, ತೀರ್ಪುಗಾರರು, ಓಟಗಾರರು, ಕಂಬಳ ಸಹಕಾರಿ ವರ್ಗದವರು ಭಾಗವಹಿಸುವಂತೆ ವಿನಂತಿಸಿದ್ದಾರೆ.
ನೂತನ ಕಂಬಳ ಜಿಲ್ಲಾ ಸಮಿತಿ ರಚನೆ ಹಾಗೂ 2023-24 ನೇ ಋತುವಿನ ವಿವಿಧ ಕಂಬಳದ ದಿನಾಂಕಗಳನ್ನು ಅದೇ ದಿನ ನಿರ್ಧರಿಸಲಾಗುವುದು. ಆದ್ದರಿಂದ ಕಂಬಳ ವ್ಯವಸ್ಥಾಪಕರೆಲ್ಲರೂ ತಪ್ಪದೆ ಆ ದಿನ ಹಾಜರಿರುವಂತೆ ಜಿಲ್ಲಾ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಜೈನ್ ನಾರಾವಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…