ಹಳೆಯಂಗಡಿ ಸಮೀಪದ ತೋಕೂರು ಮಠ ನಿವಾಸಿ ರತಿ ಭಟ್ (83) ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.ಅವರು ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರಿದಾಸ್ ಭಟ್ ಸಹಿತ ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು,ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹರಿಕೃಷ್ಣ ಪುನರೂರು,ಉಪಾಧ್ಯಕ್ಷ ಮೋಹನ್ ದಾಸ್, ಮುಲ್ಕಿ ಸೀಮೆ ಅರಸರಾದ ದುಗ್ಗಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಕಾಂಗ್ರೆಸ್ಸ್ ಯುವ ನಾಯಕ ಮಿಥುನ್ ರೈ, ಗ್ರಾಮ ಪಂಚಾಯಿತ್ ಪಡುಪಣಂಬೂರು ಅಧ್ಯಕ್ಷ್ಯೆ ಕುಸುಮ ಚಂದ್ರಶೇಖರ, ಉಪಾಧ್ಯಕ್ಷ ಹೇಮನಾಥ ಅಮೀನ್, ಸದಸ್ಯ ಸಂತೋಷ್ ಕುಮಾರ್, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಮಣ್ಣ ದೇವಾಡಿಗ ಮುಂಬೈ, ಕಾರ್ಯದರ್ಶಿ ಪುರುಷೋತ್ತಮ ಕೋಟ್ಯಾನ್, ಯುವಕ ಸಂಘದ ಅಧ್ಯಕ್ಷರಾದ ಶೇಖರ್ ಶೆಟ್ಟಿಗಾರ್ ಮಹಿಳಾ ಮಂಡಲ ಅಧ್ಯಕ್ಷೆ ಅನುಪಮ ರಾವ್, ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ಜಗದೀಶ್ ಕುಲಾಲ್, ಕಾರ್ಯಾಧ್ಯಕ್ಷ ಸಂತೋಷ್ ದೇವಾಡಿಗ, ಹಾಗೂ ತೋಕೂರು ಗ್ರಾಮಸ್ಥರು, ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮತ್ತು ಊರಿನ ಗ್ರಾಮಸ್ಥರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…