ಪುತ್ತೂರು ತಾಲೂಕಿನ ಬನ್ನೂರು ಮಾರ್ನಡ್ಕ ನಿವಾಸಿ ಹಿರಿಯ ಉದ್ಯಮಿ ಮಹಾಬಲ ರೈ (80ವ) ರವರು ಸೆ.1 ರಂದು ನಸುಕಿನ ಜಾವ ನಿಧನರಾದರು.
ಮಹಾಬಲ ರೈ ಅವರು ಹಿಂದೆ ಲಾರಿ ಮಾಲಕರಾಗಿದ್ದು ಎಲ್ಲರಿಗೂ ಚಿರಪರಿಚಿತರಾಗಿದ್ದರು. ಅಲ್ಪಕಾಲದ ಅಸೌಖ್ಯದಿಂದ ಅವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಮೃತರು ಇಬ್ಬರು ಪುತ್ರರು, ಮೂವರು
ಪುತ್ರಿಯರನ್ನು ಅಗಲಿದ್ದಾರೆ.
ಪುತ್ತೂರಿನ ಸಮಾಜ ಸೇವಕಿ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ…
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್‌ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…