ವಿಶ್ವ ಚಾಂಪಿಯನ್‌ಷಿಪ್‍ನಲ್ಲಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದ ಗೋಲ್ಡನ್ ಬಾಯ್ ನೀರಜ್ ಚೋಪ್ರಾ ಜೂರಿಚ್ ವಿಶ್ವ ಚಾಂಪಿಯನ್ ಡೈಮಂಡ್ ಲೀಗ್‍ನಲ್ಲಿ ಎಡವಿದ್ದಾರೆ.
85.71 ಮೀಟರ್ ದೂರ ಭರ್ಚಿ ಎಸೆದ ಅವರು 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡು ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ.
ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಗೆದ್ದಿದ್ದ ಝೆಕ್ ಗಣರಾಜ್ಯದ ಜಾಕೊಬ್ ವಾಡ್ಲಿಚ್ 85.86 ಮೀಟರ್ ದೂರ ಜಾವೆಲಿನ್ ಥ್ರೋ ಮಾಡುವ ಮೂಲಕ ಮೊದಲ ಸ್ಥಾನಕ್ಕೇರಿದ್ದಾರೆ. ಜರ್ಮಿನಿಯ ಜೂಲಿಯನ್ ವೆಬರ್ ಅವರು 85.04 ಮೀಟರ್ ಭರ್ಜಿ ಎಸೆದು 3ನೇ ಸ್ಥಾನ ಪಡೆದು ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.ಬುಡಾಪೆಸ್ಟ್ ನಲ್ಲಿ ನಡೆದಿದ್ದ ವಿಶ್ವ ಅಥ್ಲೆಟಿಕ್ಸ್‍ನ ಪುರುಷರ ವಿಭಾಗದಲ್ಲಿ ನೀರಜ್ ಜೋಪ್ರಾ ಅವರು 88.17 ಮೀಟರ್ ದೂರ ಜಾವೆಲಿನ್ ಥ್ರೋ ಮಾಡಿ ಚಿನ್ನದ ಪದಕ ಜಯಿಸಿದ್ದರು. 2022ರಲ್ಲಿ ಬೆಳ್ಳಿ ಪದಕ ಗಳಿಸಿದ್ದ ಅವರು ಈ ಸಾಧನೆ ಮಾಡಿದ ಮೊದಲ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…