ಜನ ಮನದ ನಾಡಿ ಮಿಡಿತ

Advertisement

ಬಿಜೆಪಿ ಸಂಸದರೊಬ್ಬರ ಮನೆಯಲ್ಲಿ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆ

ಉತ್ತರ ಪ್ರದೇಶದ ಲಕ್ನೋದಲ್ಲಿರುವ ಕೇಂದ್ರ ಸಚಿವ ಮತ್ತು ಬಿಜೆಪಿ ಸಂಸದರೊಬ್ಬರ ಮನೆಯಲ್ಲಿ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮೃತ ಯುವಕನನ್ನು ವಿಕಾಸ್ ಶ್ರೀವಾಸ್ತವ ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶದ ಲಕ್ನೋದಲ್ಲಿ ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಸಚಿವರ ಪುತ್ರನ ಹೆಸರಿನಲ್ಲಿ ಪರವಾನಗಿ ಪಡೆದ ಪಿಸ್ತೂಲ್ ಕೂಡ ಸ್ಥಳದಲ್ಲಿ ಪತ್ತೆಯಾಗಿದೆ.

ಇನ್ನು ಈ ಘಟನೆಗೆ ಸಂಬಂಧಿಸಿ ಪೊಲೀಸರು ಸಚಿವರ ನಿವಾಸವನ್ನು ಶೋಧ ನಡೆಸಿದ್ದು, ಯುವಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!