ಜನ ಮನದ ನಾಡಿ ಮಿಡಿತ

Advertisement

ಮಣಿಪುರದಲ್ಲಿ ಮತ್ತೇ ಭುಗಿಲೆದ್ದ ಹಿಂಸಾಚಾರ; 8 ಮಂದಿ ಸಾವು

ಮಣಿಪುರದ ಬಿಷ್ಣುಪುರ್​ ಮತ್ತು ಚುರಾಚಂದ್​ಪುರ ಜಿಲ್ಲೆಯಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕುಕಿ​ ಮತ್ತು ಮೈತೇಯಿ​ ನಡುವೆ ಈ ಗುಂಡಿನ ಚಕಮಕಿ ನಡೆದಿದೆ. ಪರಿಣಾಮ 8 ಮಂದಿ ಸಾವನ್ನಪ್ಪಿದರೆ 18 ಮಂದಿಗೆ ಗಾಯವಾಗಿದೆ.

ಆಗಸ್ಟ್​ 29ರಂದು ನಡೆದ ಗುಂಡಿನ ಕಾಳಗದಲ್ಲಿ ಖೋರೆಂಟಾಕ್​ ಪ್ರದೇಶದಲ್ಲಿ 30 ವರ್ಷದ ಗ್ರಾಮ ಸಯಂಸೇವಕನನ್ನು ಹತ್ಯೆ ಮಾಡಲಾಗಿದೆ. ನಂತರ ನಡೆದ ಗುಂಡಿನ ದಾಳಿಗೆ ಒಟ್ಟು 8 ಜನರು ಅಸುನೀಗಿದ್ದಾರೆ.

ಮಣಿಪುರದಲ್ಲಿ ಮೇ 3 ರಂದು ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತು. ಈ ಘಟನೆಯಲ್ಲಿ ಸುಮಾರು 160ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ. ಅಂದಹಾಗೆಯೇ ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಬಹುಸಂಖ್ಯಾತ ಮಿಟಿಸ್​​ ಸಮುದಾಯ ಬೇಡಿಕೆ ವಿರುದ್ಧ ಕುಕಿ​​ ಸಮುದಾಯ ಮೆರವಣಿಗೆ ಆಯೋಜಿಸಿತ್ತು. ಅಲ್ಲಿಂದ ಈ ಜನಾಂಗೀಯ ನಿಂದನೆಯ ಘರ್ಷಣೆ ಪ್ರಾರಂಭವಾಗಿದೆ.

ಇನ್ನು ಮಣಿಪುರದಲ್ಲಿ 53 ಪ್ರತಿಶತದಷ್ಟು ಮೈತೇಯಿ​ ಜನಾಂಗಗಳು ವಾಸಿಸುತ್ತಿದ್ದಾರೆ. ಶೇ.40ರಷ್ಟು ಕುಕಿ​ ಮತ್ತು ನಾಗಾ ಜನಾಂಗದವರರು ಇದ್ದು, ಗುಡ್ಡಗಾಡಿನಲ್ಲಿ ವಾಸಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!