ಮಣಿಪುರದ ಬಿಷ್ಣುಪುರ್ ಮತ್ತು ಚುರಾಚಂದ್ಪುರ ಜಿಲ್ಲೆಯಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕುಕಿ ಮತ್ತು ಮೈತೇಯಿ ನಡುವೆ ಈ ಗುಂಡಿನ ಚಕಮಕಿ ನಡೆದಿದೆ. ಪರಿಣಾಮ 8 ಮಂದಿ ಸಾವನ್ನಪ್ಪಿದರೆ 18 ಮಂದಿಗೆ ಗಾಯವಾಗಿದೆ.
ಆಗಸ್ಟ್ 29ರಂದು ನಡೆದ ಗುಂಡಿನ ಕಾಳಗದಲ್ಲಿ ಖೋರೆಂಟಾಕ್ ಪ್ರದೇಶದಲ್ಲಿ 30 ವರ್ಷದ ಗ್ರಾಮ ಸಯಂಸೇವಕನನ್ನು ಹತ್ಯೆ ಮಾಡಲಾಗಿದೆ. ನಂತರ ನಡೆದ ಗುಂಡಿನ ದಾಳಿಗೆ ಒಟ್ಟು 8 ಜನರು ಅಸುನೀಗಿದ್ದಾರೆ.
ಮಣಿಪುರದಲ್ಲಿ ಮೇ 3 ರಂದು ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತು. ಈ ಘಟನೆಯಲ್ಲಿ ಸುಮಾರು 160ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ. ಅಂದಹಾಗೆಯೇ ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಬಹುಸಂಖ್ಯಾತ ಮಿಟಿಸ್ ಸಮುದಾಯ ಬೇಡಿಕೆ ವಿರುದ್ಧ ಕುಕಿ ಸಮುದಾಯ ಮೆರವಣಿಗೆ ಆಯೋಜಿಸಿತ್ತು. ಅಲ್ಲಿಂದ ಈ ಜನಾಂಗೀಯ ನಿಂದನೆಯ ಘರ್ಷಣೆ ಪ್ರಾರಂಭವಾಗಿದೆ.
ಇನ್ನು ಮಣಿಪುರದಲ್ಲಿ 53 ಪ್ರತಿಶತದಷ್ಟು ಮೈತೇಯಿ ಜನಾಂಗಗಳು ವಾಸಿಸುತ್ತಿದ್ದಾರೆ. ಶೇ.40ರಷ್ಟು ಕುಕಿ ಮತ್ತು ನಾಗಾ ಜನಾಂಗದವರರು ಇದ್ದು, ಗುಡ್ಡಗಾಡಿನಲ್ಲಿ ವಾಸಿಸುತ್ತಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…