ವಿಶ್ವ ರೇಬಿಸ್ ದಿನಾಚರಣೆ ಪ್ರಯುಕ್ತ ನಾಯಿಗಳಿಗೆ
ಉಚಿತವಾಗಿ ರೇಬಿಸ್ ರೋಗ ನಿರೋಧಕ ಲಸಿಕೆಯನ್ನು ಉಚಿತವಾಗಿ ನೀಡಲು ಯೋಜನೆ ರೂಪಿಸಲಾಗಿದ್ದು ಸೆ.2 ರಂದು ಸುಳ್ಯದಲ್ಲಿ ಚಾಲನೆ ನೀಡಲಾಗುತ್ತದೆ.
ಸೆ.2 ರಿಂದ ಆರಂಭಗೊಂಡು ಸೆಪ್ಟೆಂಬರ್ ತಿಂಗಳ
ಪೂರ್ತಿ ಈ ಅಭಿಯಾನ ನಡೆಯಲಿದ್ದು ತಾಲೂಕು
ಪಶು ಆರೋಗ್ಯಕೇಂದ್ರ ಹಾಗು ತಾಲೂಕಿನ ಎಲ್ಲ ಪಶು
ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲು
ಯೋಜನೆ ಹಾಕಿಕೊಳ್ಳಲಾಗಿದೆ.
ಸೆ.2 ರಂದು ಶಾಸಕಿ ಭಾಗೀರಥಿ ಮುರುಳ್ಳರವರು ಸುಳ್ಯದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.



