ಎಕ್ಕಾರು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಡೇಶನ್ ವತಿಯಿಂದ ನಡೆಯುವ ಯಕ್ಷ ಶಿಕ್ಷಣ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.
ಪಟ್ಲ ಫೌಂಡೇಶನ್ ನ ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕ ವಾಸುದೇವ ಐತಾಳ್, ಶಿಕ್ಷಣ ಇಲಾಖೆಯ ಪಿತಾಂಬರ ಕೆ , ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸುದೀಪ್ ಅಮೀನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯಕ್ಷ ದ್ರುವ ಪಟ್ಲ ಪೌಂಡೇಶನ್ ನ ಸತೀಶ್ ಶೆಟ್ಟಿ ಎಕ್ಕಾರು, ಯಕ್ಷ ಶಿಕ್ಷಕ ರಾಮ್ ಪ್ರಕಾಶ್ ಕಲ್ಲೂರಾಯ, ಮೀನಾಕ್ಷಿ ಐತಾಳ್ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪದ್ಯಾಯನಿ ಇಂದಿರಾ ಎನ್ ರಾವ್ ಧನ್ಯವಾದ ಸಮರ್ಪಿಸಿದರು. ಡಾ.ಅನೀತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…