ಜನ ಮನದ ನಾಡಿ ಮಿಡಿತ

Advertisement

ಸೂರ್ಯನತ್ತ ದೃಷ್ಟಿ ಇಟ್ಟ ಇಸ್ರೋ; ಆದಿತ್ಯ – ಎಲ್1 ಉಡಾವಣೆಗೆ ಕ್ಷಣಗಣನೆ ಆರಂಭ

ಭಾರತದ ಚಂದ್ರಯಾನ-3 ರ ಯಶಸ್ಸಿನ ನಂತರ, ದೇಶವು ಮತ್ತೊಂದು ಮಹತ್ತರ ಸಾಧನೆಗೆ ಸಜ್ಜಾಗುತ್ತಿದ್ದು, ಈ ಬಾರಿ ಇಸ್ರೋ ಸೂರ್ಯನತ್ತ ದೃಷ್ಟಿ ಇಟ್ಟಿದೆ. ಇಸ್ರೋದ ಸೂರ್ಯ ಮಿಷನ್ ಆಗಿರುವ ಆದಿತ್ಯ – ಎಲ್1 ಗೆ ಕ್ಷಣಗಣನೆ ಆರಂಭವಾಗಿದ್ದು, ಈ ಮಿಷನ್ ಇಂದು ಬೆಳಗ್ಗೆ 11:50ಕ್ಕೆ ಶ್ರೀಹರಿಕೋಟಾದ ಬಾಹ್ಯಾಕಾಶ ನಿಲ್ದಾಣದಿಂದ ಲಾಂಚ್ ಆಗಲಿದೆ.

ಈ ಪ್ರಯೋಗದ ಹಿನ್ನೆಲೆಯಲ್ಲಿ ಶುಕ್ರವಾರ ಆದಿತ್ಯ ಎಲ್1 ಆಕೃತಿ ಹೊತ್ತ ಇಸ್ರೋ ವಿಜ್ಞಾನಿಗಳ ತಂಡ ತಿರುಮಲ ತಿಮ್ಮಪ್ಪನನ್ನು ಭೇಟಿ ಮಾಡಿ ಸೂಳ್ಳೂರು ಪೇಟೆಯ ಚೆಂಗಲಮ್ಮ ಪರಮೇಶ್ವರಿ ಸನ್ನಿಧಿಯಲ್ಲೂ ವಿಶೇಷ ಪೂಜೆ ನಡೆಸಿದೆ. ಈ ಬಾಹ್ಯಾಕಾಶ ನೌಕೆಯನ್ನು PSLV-C57 ನಿಂದ ಉಡಾವಣೆ ಮಾಡಲಾಗುವುದು. ನೀವು ISRO ವೆಬ್‌ಸೈಟ್ isro.gov.in, Facebook ಖಾತೆ https://facebook.com/ISRO ಮತ್ತು youtube.com/watch?v=_IcgGYZTXQw ಯೂಟ್ಯೂಬ್ ಚಾನೆಲ್‌ನಲ್ಲಿ ಈ ಉಡಾವಣೆಯನ್ನು ಲೈವ್ ಆಗಿ ವೀಕ್ಷಿಸಬಹುದಾಗಿದೆ.ಆದಿತ್ಯ L1 ಅನ್ನು ಸೂರ್ಯ-ಭೂಮಿಯ ವ್ಯವಸ್ಥೆಯ ಲಾಗ್ರೇಂಜ್ ಪಾಯಿಂಟ್ 1 (L1) ಸುತ್ತ ಹಾಲೋ ಕಕ್ಷೆಯಲ್ಲಿ ಇರಿಸಲಾಗುತ್ತದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!