ಜನ ಮನದ ನಾಡಿ ಮಿಡಿತ

Advertisement

ಮಗುವಿನ ಕೈಗೆ ಬೈಕ್​ ಕೊಟ್ಟು ಹುಚ್ಚಾಟ ಮೆರೆದ ಯುವಕ; ಪ್ರಕರಣ ದಾಖಲು

ಯುವಕನೊಬ್ಬ ಐದು ವರ್ಷದ ಮಗುವಿನ ಕೈಗೆ ಸ್ಪೀಡ್ ಆಗಿ ಹೋಗುತ್ತಿದ್ದ ಬೈಕ್​ ಹ್ಯಾಂಡಲ್ ಕೊಟ್ಟು ಹಿಂದೆ ಕುಳಿತು ಡ್ಯಾನ್ಸ್​ ಮಾಡಿರೋ ಘಟನೆ ಉತ್ತರಪ್ರದೇಶದ ಲಲಿತ್‌ಪುರ ರಾಷ್ಟ್ರೀಯ ಹೆದ್ದಾರಿ -44ರಲ್ಲಿ ನಡೆದಿದೆ.

ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು ಶೀಘ್ರ ಯುವಕನ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳಬೇಕೆಂದು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ. ಯುವಕನೋರ್ವ ಹುಚ್ಚಾಟ ಮೆರೆದಿರುವ ಅಪಾಯಕಾರಿ ಬೈಕ್​ ರೈಡಿಂಗ್​ಗೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ವೇಗವಾಗಿ ಚಲಿಸುತ್ತಿರುವ ಬೈಕ್​ ಹಿಂದೆ ಕುಳಿತಿರುವ ಯುವಕ ಎರಡು ಕೈಗಳನ್ನು ಬಿಟ್ಟು ಡ್ಯಾನ್ಸ್ ಮತ್ತು ಸ್ಟಂಟ್ಸ್​ ಮಾಡುತ್ತಿದ್ದಾನೆ. ಮಗುವಿನ ಕೈಗೆ ಬೈಕ್​ ಹ್ಯಾಂಡಲ್ ಅನ್ನು ಕೊಟ್ಟಿದ್ದಾನೆ. ಈ ವೇಳೆ ರಸ್ತೆಯಲ್ಲಿ ಎದುರಿಗೆ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆಯುತ್ತಿತ್ತು. ಆದ್ರೆ ಜಸ್ಟ್​ ಮಿಸ್ ಆಗಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!