ಯುವಕನೊಬ್ಬ ಐದು ವರ್ಷದ ಮಗುವಿನ ಕೈಗೆ ಸ್ಪೀಡ್ ಆಗಿ ಹೋಗುತ್ತಿದ್ದ ಬೈಕ್ ಹ್ಯಾಂಡಲ್ ಕೊಟ್ಟು ಹಿಂದೆ ಕುಳಿತು ಡ್ಯಾನ್ಸ್ ಮಾಡಿರೋ ಘಟನೆ ಉತ್ತರಪ್ರದೇಶದ ಲಲಿತ್‌ಪುರ ರಾಷ್ಟ್ರೀಯ ಹೆದ್ದಾರಿ -44ರಲ್ಲಿ ನಡೆದಿದೆ.
ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು ಶೀಘ್ರ ಯುವಕನ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳಬೇಕೆಂದು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ. ಯುವಕನೋರ್ವ ಹುಚ್ಚಾಟ ಮೆರೆದಿರುವ ಅಪಾಯಕಾರಿ ಬೈಕ್ ರೈಡಿಂಗ್ಗೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ವೇಗವಾಗಿ ಚಲಿಸುತ್ತಿರುವ ಬೈಕ್ ಹಿಂದೆ ಕುಳಿತಿರುವ ಯುವಕ ಎರಡು ಕೈಗಳನ್ನು ಬಿಟ್ಟು ಡ್ಯಾನ್ಸ್ ಮತ್ತು ಸ್ಟಂಟ್ಸ್ ಮಾಡುತ್ತಿದ್ದಾನೆ. ಮಗುವಿನ ಕೈಗೆ ಬೈಕ್ ಹ್ಯಾಂಡಲ್ ಅನ್ನು ಕೊಟ್ಟಿದ್ದಾನೆ. ಈ ವೇಳೆ ರಸ್ತೆಯಲ್ಲಿ ಎದುರಿಗೆ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆಯುತ್ತಿತ್ತು. ಆದ್ರೆ ಜಸ್ಟ್ ಮಿಸ್ ಆಗಿದೆ ಎನ್ನಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…