ಮಂಗಳೂರು ಮಹಾನಗರ ಪಾಲಿಕೆ ಒಡೆತನಕ್ಕೊಳಪಟ್ಟ ನವೀಕೃತ ಅಳಕೆ ಮಾರುಕಟ್ಟೆಯಲ್ಲಿ ಬಾಡಿಗೆಗೆ ಇರುವ ವ್ಯಾಪಾರಸ್ಥರು ನಡೆಸುತ್ತಿದ್ದ ಅಂಗಡಿಗಳಿಗೆ ಇದುವರೆಗೆ ಬಾಡಿಗೆ ಪಾವತಿಸದೇ ಇರುವ ಹಿನ್ನೆಲೆಯಲ್ಲಿ ಪಾಲಿಕೆ ಕಂದಾಯ ಅಧಿಕಾರಿಗಳು ಮಳಿಗೆಗಳನ್ನು ಸೆ. 1ರಂದು ಜಪ್ತಿ ಮಾಡಿ, ಪಾಲಿಕೆ ಸುಪರ್ದಿಗೆ ಪಡೆಕೊಂಡಿದ್ದಾರೆ.
ಕಳೆದ ಹಲವಾರು ತಿಂಗಳಿಂದ ಪದೇ ಪದೇ ನೋಟೀಸು ನೀಡಲಾಗಿದ್ದರೂ, 10 ಅಂಗಡಿ ಮಳಿಗೆದಾರರು ಬಾಡಿಗೆಯನ್ನು ಪಾವತಿಸದೇ, ಸುಮಾರು 28 ಲಕ್ಷ ಮೊತ್ತವನ್ನು ಬಾಕಿ ಇಟ್ಟಿದ್ದರುಈ ಹಿನ್ನೆಲೆಯಲ್ಲಿ ಮಳಿಗೆಗಳನ್ನು ಸುಪರ್ದಿಗೆ ಪಡೆಯುವುದು ಅನಿವಾರ್ಯವಾದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ರೀತಿಯ ಕಟ್ಟುನಿಟ್ಟಾದ ಕ್ರಮ ಕೈಗೊಂಡ ಪರಿಣಾಮವಾಗಿ ಬಾಡಿಗೆ ಪಾವತಿಸಲು ಮುಂದೆ ಬಂದಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…