ಜನ ಮನದ ನಾಡಿ ಮಿಡಿತ

Advertisement

ವಿವಿಧ ಕ್ಲಬ್ ಗಳಿಂದ ಮುದ್ದುಕೃಷ್ಣ ಸ್ಪರ್ಧೆ

ಮೂಡುಬಿದಿರೆ: ಇಲ್ಲಿನ ರೋಟರ್ಯಾಕ್ಟ್ ಕ್ಲಬ್, ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್ ಮೂಡುಬಿದಿರೆ ಇವುಗಳ ಸಹಯೋಗದಲ್ಲಿ ಆಹ್ವಾನಿತ ಸರಕಾರಿ ಅಂಗನವಾಡಿ ಮಕ್ಕಳಿಗಾಗಿ ಸಮಾಜ ಮಂದಿರದಲ್ಲಿ ಶನಿವಾರ ಮುದ್ದುಕೃಷ್ಣ ಸ್ಪರ್ಧೆ ನಡೆಯಿತು.ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ ಬಿ. ಸ್ಪರ್ಧೆಗೆ ಚಾಲನೆಯನ್ನು‌ ನೀಡಿ ಶುಭ ಹಾರೈಸಿದರು.

ಜಿಲ್ಲಾ 3181ರ ಡಿಆರ್ ಸಿಸಿ ಮೊಹಮ್ಮದ್ ಅಸ್ಲಾಂ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅಂಗನವಾಡಿ ಮೇಲ್ವೀಚಾರಕಿ ಶುಭ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಸರಿತಾ ಆಶೀರ್ವಾದ್, ರೋಟರ್ಯಾಕ್ಟ್ ಕ್ಲಬ್ ನ ಅಧ್ಯಕ್ಷ ಫರಾಝ್ ಬೆದ್ರ, ಚೆಯರ್ ಮೆನ್ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಶ್ರವಣ್ ಸ್ವಾಗತಿಸಿದರು.ಸುಧಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ವರುಣ್ ವಂದಿಸಿದರು. 100 ಕ್ಕೂ ಅಧಿಕ ಮಕ್ಕಳು “ಮುದ್ದುಕೃಷ್ಣ”ಸ್ಪರ್ಧೆಯಲ್ಲಿ ಭಾಗವಹಿಸಿ ಗಮನ ಸೆಳೆದರು.ಡ್ಯಾನ್ಸರ್ ಗಳಾದ ಅರ್ಪಿತ್, ಪ್ರಿಯೇಶ್ ಮತ್ತು ರಶ್ಮಿತಾ ತೀರ್ಪುಗಾರರಾಗಿ ಸಹಕರಿಸಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!