ಮೂಡುಬಿದಿರೆ: ಇಲ್ಲಿನ ರೋಟರ್ಯಾಕ್ಟ್ ಕ್ಲಬ್, ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್ ಮೂಡುಬಿದಿರೆ ಇವುಗಳ ಸಹಯೋಗದಲ್ಲಿ ಆಹ್ವಾನಿತ ಸರಕಾರಿ ಅಂಗನವಾಡಿ ಮಕ್ಕಳಿಗಾಗಿ ಸಮಾಜ ಮಂದಿರದಲ್ಲಿ ಶನಿವಾರ ಮುದ್ದುಕೃಷ್ಣ ಸ್ಪರ್ಧೆ ನಡೆಯಿತು.ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ ಬಿ. ಸ್ಪರ್ಧೆಗೆ ಚಾಲನೆಯನ್ನು ನೀಡಿ ಶುಭ ಹಾರೈಸಿದರು.
ಜಿಲ್ಲಾ 3181ರ ಡಿಆರ್ ಸಿಸಿ ಮೊಹಮ್ಮದ್ ಅಸ್ಲಾಂ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅಂಗನವಾಡಿ ಮೇಲ್ವೀಚಾರಕಿ ಶುಭ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಸರಿತಾ ಆಶೀರ್ವಾದ್, ರೋಟರ್ಯಾಕ್ಟ್ ಕ್ಲಬ್ ನ ಅಧ್ಯಕ್ಷ ಫರಾಝ್ ಬೆದ್ರ, ಚೆಯರ್ ಮೆನ್ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಶ್ರವಣ್ ಸ್ವಾಗತಿಸಿದರು.ಸುಧಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ವರುಣ್ ವಂದಿಸಿದರು. 100 ಕ್ಕೂ ಅಧಿಕ ಮಕ್ಕಳು “ಮುದ್ದುಕೃಷ್ಣ”ಸ್ಪರ್ಧೆಯಲ್ಲಿ ಭಾಗವಹಿಸಿ ಗಮನ ಸೆಳೆದರು.ಡ್ಯಾನ್ಸರ್ ಗಳಾದ ಅರ್ಪಿತ್, ಪ್ರಿಯೇಶ್ ಮತ್ತು ರಶ್ಮಿತಾ ತೀರ್ಪುಗಾರರಾಗಿ ಸಹಕರಿಸಿದ್ದರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…