ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಪೊದೆಗಳ ಮಧ್ಯೆ ಮರೆಯಾಗಿದ್ದ ಸರಕಾರಿ ಬಾವಿಗೆ ಸಿಕ್ಕಿತು ಕಾಯಕಲ್ಪ, ವರದಿಗೆ ದೊರಕಿತು ಸ್ಪಂದನೆ…..

ಪಾಣೆಮಂಗಳೂರು ಪೇಟೆಯ ಮಧ್ಯ ಭಾಗದಲ್ಲಿ ಸರಕಾರಿ ಶಾಲೆಯೊಂದರ ಸನಿಹ ಸಾರ್ವಜನಿಕರ ಉಪಯೋಗಕ್ಕೆ ನಿರ್ಮಾಣ ಮಾಡಲಾಗಿದ್ದ ಸರಕಾರಿ ಬಾವಿಯ ಕಥೆ…


ಶಾಲೆ ಸಹಿತ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಭಾಗದ ಕೆಲವೊಂದು ಮನೆಗಳಿಗೆ ಕುಡಿಯುವ ನೀರನ್ನು ಒದಗಿಸುತ್ತಿದ್ದ ಸರಕಾರಿ ಬಾವಿ, ನಿರ್ವಹಣೆ ಇಲ್ಲದೆ ಮುಚ್ಚುವ ಸ್ಥಿತಿಗೆ ತಲುಪಿತ್ತು. ಮರಗಿಡಪೊದೆಗಳಿಂದ ಆವೃತ್ತವಾಗಿದಲ್ಲದೆ, ನೀರು ಕಲುಷಿತಗೊಳಿಸಲಾಗಿತ್ತು. ಪ್ರಸ್ತುತ ದಿನಗಳಲ್ಲಿ ಕುಡಿಯುವ ಉದ್ದೇಶಕ್ಕೆ ಬಾವಿಯ ನೀರು ಅಗತ್ಯವಿಲ್ಲದಿದ್ದರೂ , ಹಳೆಯ ಕಾಲದ ಸರಿಕಾರಿ ಬಾವಿಯನ್ನು ಉಳಿಸಬೇಕು,ಮುಂದಿನ ಪೀಳಿಗೆಗೆ ತಿಳಿಸಬೇಕು ಎಂಬ ಕನಸು ಇಲ್ಲಿನ‌ ಸ್ಥಳೀಯರದ್ದು ಆಗಿತ್ತು.


ಹಾಗಾಗಿ ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಿತ್ತರಿಸುವ ಕೆಲಸ ಮಾಡಲಾಯಿತು. ವರದಿಯನ್ನು ಗಮನಿಸಿದ ಪುರಸಭಾ ಇಲಾಖೆ ಕೂಡಲೇ ಕಾರ್ಯಪ್ರವೃತ್ತರಾಗಿದೆ. ವರದಿಗೆ ಸ್ಪಂದಿಸಿದೆ. ಇಲಾಖೆಯ ಪೌರಕಾರ್ಮಿಕರು ಇಂದು ಬಾವಿಯ ಸುತ್ತ ಶುಚಿತ್ವದ ಕಾರ್ಯದಲ್ಲಿ ತೊಡಗಿದೆ.. ಅಂತೂ ಕೊನೆಗೂ ಸರಕಾರಿ ಬಾವಿ ಎಂಬ ರೂಪವನ್ನು ಸದ್ಯ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

error: Content is protected !!