ಜನ ಮನದ ನಾಡಿ ಮಿಡಿತ

Advertisement

ಮಂಗಳೂರು ನಗರ ಡಿಸಿಪಿ ಅಂಶು ಕುಮಾರ್ ವರ್ಗಾವಣೆ, ಸಿದ್ದಾರ್ಥ್ ಗೋಯೆಲ್ ನೂತನ ಡಿಸಿಪಿ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶುಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಆದರೆ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ. ಅಂಶುಕುಮಾರ್ ಅವರ ಸ್ಥಾನಕ್ಕೆ 2019 ರ ಬ್ಯಾಚ್ ಐಪಿಎಸ್ ಅಧಿಕಾರಿ ಸಿದ್ಧಾರ್ಥ್ ಗೋಯಲ್ ಅವರನ್ನು ನೇಮಿಸಲಾಗಿದೆ.

2018ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಅಂಶುಕುಮಾರ್ ಅವರು ಕಳೆದ ಒಂದು ವರ್ಷದಿಂದ ನಗರ ಡಿಸಿಪಿಯಾಗಿ ಮಾದಕ ದ್ರವ್ಯ, ಅಕ್ರಮ ಮರಳುಗಾರಿಕೆ ವಿರುದ್ಧ ಕಾರ್ಯಾಚರಣೆ, ಸಿಸಿ ಕ್ಯಾಮೆರಾ ಅಳವಡಿಕೆ, ತಂತ್ರಜ್ಞಾನ ಬಳಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Leave a Reply

Your email address will not be published. Required fields are marked *

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

error: Content is protected !!