ಜನ ಮನದ ನಾಡಿ ಮಿಡಿತ

Advertisement

ರಿಕ್ಷಾ ಮತ್ತು ಕಾರು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ; ನಾಲ್ವರಿಗೆ ಗಾಯ

ಬಂಟ್ವಾಳ: ರಿಕ್ಷಾ ಮತ್ತು ಕಾರಿನ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಬಾಲಕಿ ಸಹಿತ ನಾಲ್ವರು ಗಾಯಗೊಂಡ ಘಟನೆ ವಗ್ಗ ಎಂಬಲ್ಲಿ ನಡೆದಿದೆ.

ಎಂಟು ವರ್ಷದ ಬಾಲಕಿ ಶ್ರೀನಿತ , ಪದ್ಮಲತಾ, ಅಪ್ಪಿಪೂಜಾರಿ ಮತ್ತು ಚಾಲಕ ಸಂಜೀವ ಪೂಜಾರಿ ಗಾಯಗೊಂಡವರು.
ಕಾರು ಚಾಲಕ ಮಹಮ್ಮದ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ಈ ಘಟನೆ ನಡೆದಿದೆ.


ಕಾಡಬೆಟ್ಟು ಕ್ರಾಸ್ ನಿಂದ ಹೆದ್ದಾರಿಗೆ ರಿಕ್ಷಾ ಪ್ರವೇಶ ಮಾಡುವ ಸಂದರ್ಭದಲ್ಲಿ ಡಿಕ್ಕಿಹೊಡೆದಿದೆ
ಮಂಗಳೂರಿನಿಂದ ಬೆಳ್ತಂಗಡಿ ಮಾರ್ಗವಾಗಿ ಬೆಂಗಳೂರು‌ಕಡೆಗೆ ಹೋಗುತ್ತಿದ್ದ ಕಾರಿಗೆ ಕಾಡಬೆಟ್ಟು ಕ್ರಾಸ್ ನಲ್ಲಿ ಏಕಾಏಕಿ ರಿಕ್ಷಾ ಹೆದ್ದಾರಿಗೆ ನುಗ್ಗಿಸಿದ ಪರಿಣಾಮ ವಾಗಿ ಅಪಘಾತ ನಡೆದಿದೆ ಎಂದು ಹೇಳಲಾಗಿದ್ದು,ಕಾರು ಚಾಲಕ ಮಹಮ್ಮದ್ ರಿಕ್ಷಾ ಚಾಲಕನ ಮೇಲೆ ದೂರು ನೀಡಿದ್ದು,ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!