ಬಂಟ್ವಾಳ: ರಿಕ್ಷಾ ಮತ್ತು ಕಾರಿನ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಬಾಲಕಿ ಸಹಿತ ನಾಲ್ವರು ಗಾಯಗೊಂಡ ಘಟನೆ ವಗ್ಗ ಎಂಬಲ್ಲಿ ನಡೆದಿದೆ.
ಎಂಟು ವರ್ಷದ ಬಾಲಕಿ ಶ್ರೀನಿತ , ಪದ್ಮಲತಾ, ಅಪ್ಪಿಪೂಜಾರಿ ಮತ್ತು ಚಾಲಕ ಸಂಜೀವ ಪೂಜಾರಿ ಗಾಯಗೊಂಡವರು.
ಕಾರು ಚಾಲಕ ಮಹಮ್ಮದ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ಈ ಘಟನೆ ನಡೆದಿದೆ.
ಕಾಡಬೆಟ್ಟು ಕ್ರಾಸ್ ನಿಂದ ಹೆದ್ದಾರಿಗೆ ರಿಕ್ಷಾ ಪ್ರವೇಶ ಮಾಡುವ ಸಂದರ್ಭದಲ್ಲಿ ಡಿಕ್ಕಿಹೊಡೆದಿದೆ
ಮಂಗಳೂರಿನಿಂದ ಬೆಳ್ತಂಗಡಿ ಮಾರ್ಗವಾಗಿ ಬೆಂಗಳೂರುಕಡೆಗೆ ಹೋಗುತ್ತಿದ್ದ ಕಾರಿಗೆ ಕಾಡಬೆಟ್ಟು ಕ್ರಾಸ್ ನಲ್ಲಿ ಏಕಾಏಕಿ ರಿಕ್ಷಾ ಹೆದ್ದಾರಿಗೆ ನುಗ್ಗಿಸಿದ ಪರಿಣಾಮ ವಾಗಿ ಅಪಘಾತ ನಡೆದಿದೆ ಎಂದು ಹೇಳಲಾಗಿದ್ದು,ಕಾರು ಚಾಲಕ ಮಹಮ್ಮದ್ ರಿಕ್ಷಾ ಚಾಲಕನ ಮೇಲೆ ದೂರು ನೀಡಿದ್ದು,ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…