ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ನೇಮಕ

ಮಂಗಳೂರಿನ ಹೊಸ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ನೇಮಕಗೊಂಡಿದ್ದಾರೆ.

ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್. ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಬೆಳ್ಳಂಬೆಳಗ್ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕುಲದೀಪ್ ಅವರಿಗೆ ಯಾವ ಹುದ್ದೆ ಎಂದು ತೋರಿಸದೆ ವರ್ಗಾವಣೆ ಮಾಡಿದೆ. ಕುಲದೀಪ್ ಅವರು ಖಡಕ್ ಆಫೀಸರ್ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಎಂದು ಹೆಸರುವಾಸಿಯಾಗಿದ್ದರು.

ಇನ್ನು ನೂತನ ಆಯುಕ್ತರಾಗಿರುವ ಅನುಪಮ್ ಅಗರ್ವಾಲ್ 2008-ಬ್ಯಾಚ್ IPS ಅಧಿಕಾರಿಯಾಗಿದ್ದು ಮೂಲತಃ ರಾಜಸ್ಥಾನದ ಜೋಧ್‌ಪುರದವರು. ಈ ಹಿಂದೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ದಾವಣಗೆರೆಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಳಗಾವಿಯಲ್ಲಿ ಉಪ ಪೊಲೀಸ್ ಆಯುಕ್ತರಾಗಿ, ರಾಮನಗರ ಮತ್ತು ವಿಜಯಪುರದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!