ಜನ ಮನದ ನಾಡಿ ಮಿಡಿತ

Advertisement

ಸುರತ್ಕಲ್‌ನ ಬಸ್ ನಿಲ್ದಾಣದ ಬಳಿ ನಡೆದಿದ್ದ ಚಾಕು ಇರಿತ ಪ್ರಕರಣ; ಮತ್ತೋರ್ವ ಬಂಧನ

ಸುರತ್ಕಲ್‌ನ ಕಳವಾರು ಬಸ್ ನಿಲ್ದಾಣದ ಬಳಿ ನಡೆದಿದ್ದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಿನ್ನಿಕಂಬಳ ಕೈಕಂಬ ನಿವಾಸಿ ಪುನಿತ್ (29) ಪೊಲೀಸರ ವಶದಲ್ಲಿರುವ ಆರೋಪಿ.

ಪುನಿತ್ ಬಂಧನದಿಂದ ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಈ ಪ್ರಕರಣದಲ್ಲಿ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತಲೆಮರೆಸಿಕೊಂಡಿರುವ ಇತರ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!