ಜನ ಮನದ ನಾಡಿ ಮಿಡಿತ

Advertisement

ಜಾಗತಿಕ ಬಂಟರ ಸಂಘಗಳ ಒಕ್ಕೂಟ 2022-25 ರ ಅವಧಿಯ ಜೊತೆ ಕಾರ್ಯದರ್ಶಿಯಾಗಿ ಶ್ರೀ ಚಂದ್ರಹಾಸ್ ಡಿ. ಶೆಟ್ಟಿ ನೇಮಕ

ಜಾತಿಕ ಬಂಟರ ಸಂಘಗಳ ಒಕ್ಕೂಟಕ್ಕೆ 2022-25 ರ ಅವಧಿಯ ಜೊತೆ ಕಾರ್ಯದರ್ಶಿಯಾಗಿ ಶ್ರೀ ಚಂದ್ರಹಾಸ್ ಡಿ. ಶೆಟ್ಟಿ, ಅಧ್ಯಕ್ಷರು ಬಂಟರ ಸಂಘ ಬಂಟ್ವಾಳ ತಾಲೂಕು ಇವರು ನೇಮಕಗೊಂಡಿದ್ದಾರೆ.


ಪ್ರವೀಣ್ ಭೋಜ ಶೆಟ್ಟಿಯವರು ಈಗಾಗಲೇ ಒಕ್ಕೂಟದ ಮಹಾ ನಿರ್ದೇಶಕರಾಗಿದ್ದು, ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ಮುಂಬೈನಲ್ಲಿ ನಡೆದ 2022-25ರ ಅವಧಿಯ ಪದಾಧಿಕಾರಿಗಳ ಚುನಾವಣೆ ಪ್ರಕ್ರಿಯೆಯಲ್ಲಿ ಒಕ್ಕೂಟದ ಜೊತೆ-ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಪ್ರಸ್ತುತ ಅವರು ಉದ್ಯೋಗ ನಿಮಿತ್ತ ನಿರತರಾಗಿದ್ದು ಜೊತೆ-ಕಾರ್ಯದರ್ಶಿ ಹುದ್ದೆ ನಿಭಾಹಿಸಲು ತುಸು ಕಷ್ಟವಾಗಿರುವುದರಿಂದ, ಅವರ ಜೊತೆ-ಕಾರ್ಯದರ್ಶಿ ಹುದ್ದೆಗೆ ಪತ್ರದ ಮೂಲಕ ರಾಜೀನಾಮೆ ಸಲ್ಲಿಸಿದ್ದಾರೆ.


ಪ್ರವೀಣ್ ಭೋಜ ಶೆಟ್ಟಿಯವರ ರಾಜೀನಾಮೆಯನ್ನು ಪರಿಗಣಿಸಿ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಹಾಗೂ ಪದಾಧಿಕಾರಿಗಳು ಚರ್ಚಿಸಿ 2022-25 ರ ಅವಧಿಗೆ ನೂತನ ಜೊತೆ-ಕಾರ್ಯದರ್ಶಿಯಾಗಿ ಚಂದ್ರಹಾಸ್ ಡಿ. ಶೆಟ್ಟಿ, ಅಧ್ಯಕ್ಷರು ಬಂಟರ ಸಂಘ ಬಂಟ್ವಾಳ ತಾಲೂಕು ಇವರನ್ನು ಸರ್ವ ಸದಸ್ಯರ ಸರ್ವಾನುಮತದ ಒಪ್ಪಿಗೆಯೊಂದಿಗೆ ದಿನಾಂಕ 04-09-2023 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನೇಮಕ ಮಾಡಲಾಯಿತು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!