ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಟೌನ್ ಹಾಲಲ್ಲಿ ಶ್ರೀಕೃಷ್ಣ ಜಯಂತಿಯನ್ನು ಆಚರಿಸಲಾಯಿತು.
ಶಾಸಕರಾದ ಡಿ. ವೇದವ್ಯಾಸ ಕಾಮತ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ. ಪಿ. ಶ್ರೀನಾಥ್, ಜಿಲ್ಲಾ ಗೊಲ್ಲ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಟಿ. ಆರ್. ಕುಮಾರಸ್ವಾಮಿ, ಯಾದವ ಸಭಾ ಕರ್ನಾಟಕ ಕೇಂದ್ರ ಸಮಿತಿಯ ಅಧ್ಯಕ್ಷರಾದ ಎ. ಕೆ. ಮಣಿಯಾಣಿ ಬೆಳ್ಳಾರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಶ್ ಭಾಗವಹಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…