ಬೈಂದೂರು ಮಾಜಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದ್ದು, ದಿನಾಂಕವಷ್ಟೇ ಬಾಕಿ ಉಳಿದಿದೆ.
ಕಳೆದ ವಿಧಾನ ಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ವರ್ತನೆಗೆ ಬೇಸರಗೊಂಡಿದ್ದ, ಬಿ.ಎಂ.ಎಸ್. ಪಕ್ಷದ ಚಟುವಟಿಕೆಯಿಂದ ಹೊರಗುಳಿದಿದ್ದರು. ಆದರೆ ಚುನಾವಣೆ ಸಂದರ್ಭ ಕಾಂಗ್ರೆಸ್ಗೆ ಪರೋಕ್ಷ ಬೆಂಬಲ ನೀಡಿದ್ರು. ಎಂಬ ಆರೋಪವೂ ಕೇಳಿ ಬಂದಿತ್ತು.
ಇದೀಗ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಸುಕುಮಾರ ಶೆಟ್ಟಿಯವರ ಕಾಂಗ್ರೆಸ್ ಸೇರ್ಪಡೆಯನ್ನು ಬಹುತೇಕ ಖಚಿತಗೊಳಿಸಿದ್ದಾರೆ.
ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹಾಗೂ ಸುಕುಮಾರ ಶೆಟ್ಟಿ ಜೊತೆಯಾಗಿ ಡಿಕೆಶಿ ಜೊತೆ ನಿಂತುಕೊಂಡಿರುವ ಫೋಟೋ ವೈರಲ್ ಆಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಶಾಸಕ ಬಿ.ಎಂ.ಎಸ್., ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮೊದಲ ಸುತ್ತಿನ ಮಾತುಕತೆ ನಡೆದಿದ್ದು ಸೇರ್ಪಡೆಗೆ ದಿನ ನಿಗಧಿಯಾಗಿಲ್ಲ ಎಂದಿದ್ದಾರೆ.
80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನ್ಯೂ ಫ್ರೆಂಡ್ಸ್ ಕಪ್ಪೆಟ್ಟು ತಂಡದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್…
ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬವು ಆ.15ರಂದು ಕನ್ನರ್ಪಾಡಿ ಶ್ರೀದೇವಿ…
ಮಾದಕ ದ್ರವ್ಯಗಳ ಸಾಗಾಟ ಮತ್ತು ಮಾರಾಟ ಚಟುವಟಿಕೆಗಳಲ್ಲಿ ಪದೇಪದೇ ತೊಡಗಿಸಿಕೊಂಡ ಆರೋಪದ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ…
ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು…
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ‘ಫಿಲೋ ಆಟಿದ ಕೂಟ’ ಕಾರ್ಯಕ್ರಮವು ಕಾಲೇಜಿನ…
ಮಂಗಳೂರಿನ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಸಂಸ್ಥೆಯ ಮಾಲಕ ಹಾಗೂ ಉದ್ಯಮಿ ಧರ್ಮೇಂದ್ರ ಶೆಟ್ಟಿ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ವ್ಯಾಪಾರ ಕ್ಷೇತ್ರದಲ್ಲಿ…