ಶಾಲೆಗೆ ತೆರಳುತ್ತಿದ್ದ 8 ವರ್ಷದ ತಪಸ್ಯ ಎಂಬ ಬಾಲಕಿ ಮೇಲೆ ಗೂಳಿ ದಾಳಿ ನಡೆಸಿದೆ.
ಹಳ್ಳಿಯ ಬೀದಿಯಿಂದ ತಪ್ಪಿಸಿಕೊಂಡು ಬಂದ ಗೂಳಿ ಏಕಾಏಕಿ ಬಾಲಕಿ ಮೇಲೆ ದಾಳಿ ನಡೆಸಿದ್ದು, ಗೂಳಿಯಿಂದ ತಪ್ಪಿಸಿಕೊಳ್ಳಲು ಬಾಲಕಿ ಹರಸಾಹಸ ಪಟ್ಟರು ಗೂಳಿ ಆಕೆಯನ್ನ ಕೋಡಿನಿಂದ ಎತ್ತಿ ಬಿಸಾಕಿದೆ.
ಇನ್ನೂ ಅಲ್ಲೇ ಇದ್ದ ನಾಯಿಯ ಗೂಳಿಯನ್ನ ನೋಡಿ ಕೂಗಾಡತೊಡಗಿದೆ. ನಾಯಿ ಬೊಗಳುವ ಶಬ್ದವನ್ನು ಕೇಳುತ್ತಿದ್ದಂತೆ ಗೂಳಿ ಅಲ್ಲಿಂದ ಕಾಲ್ಕಿತ್ತಿದೆ. ಸದ್ಯ ಅದೃಷ್ಟವಶಾತ್ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಆದರೆ ಬಾಲಕಿಗೆ ಗಂಭೀರ ಗಾಯಗಾಳಾಗಿದ್ದು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೂಳಿ ದಾಳಿಯ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬಸ್‌ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…