ಜನ ಮನದ ನಾಡಿ ಮಿಡಿತ

Advertisement

ಇಂಡಿಯಾ ಬದಲು ಭಾರತ ಎಂದು ದೇಶಕ್ಕೆ ಮರುನಾಮಕರಣ ವಿಚಾರ; ‘ಹೆಸರಲ್ಲೇನಿದೆ? ಅಂತ ಟ್ವೀಟ್​​ ಮಾಡಿದ ನಟಿ ರಮ್ಯ

ಇಂಡಿಯಾ ಬದಲು ಭಾರತ ಎಂದು ದೇಶಕ್ಕೆ ಮರುನಾಮಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿ ಸ್ಯಾಂಡಲ್​ವುಡ್​ ನಟಿ ರಮ್ಯಾ ಟ್ವೀಟ್​ ಮಾಡಿದ್ದಾರೆ.

ಟ್ವೀಟ್​​ನಲ್ಲಿ ‘ಹೆಸರಲ್ಲೇನಿದೆ? ಸಾಕಷ್ಟು ನಡೆಯುತ್ತಿದೆ ಎಂದು ಬರೆದುಕೊಂಡಿದ್ದಾರೆ. ಕೇಂದ್ರ ಸರ್ಕಾರ ದೇಶದ ಹೆಸರು ಮರುನಾಮಕರಣ ಮಾಡುವ ಕುರಿತು ಭಾರೀ ಚರ್ಚೆಯಾಗುತ್ತಿದ್ದು, ರಾಜಕೀಯ ಪಕ್ಷಗಳಂತೂ ಪರ ವಿರೋಧ ವ್ಯಕ್ತಪಡಿಸಿವೆ.

ಸದ್ಯ ಇಂಡಿಯಾ/ ಭಾರತದ ಬಗ್ಗೆ ಸಾಕಷ್ಟು ಮಾತುಕತೆ ನಡೆಯುತ್ತಿದ್ದು, ನಮ್ಮ ದೇಶವನ್ನು ಕಳೆದ 75 ವರ್ಷದಿಂದ ಇಂಡಿಯಾ ಅಂತಾನೇ ಕರೆಯಲಾಗುತ್ತಿದೆ. ದೇಶದ ಸಂವಿಧಾನದಲ್ಲಿ ರಿಪಬ್ಲಿಕ್ ಆಫ್ ಇಂಡಿಯಾ ಎಂದು ಉಲ್ಲೇಖಿಸಲಾಗಿದೆ. ಅಂತಾರಾಷ್ಟ್ರೀಯ ವೇದಿಕೆಗಳಲ್ಲೂ ನಮ್ಮ ದೇಶವನ್ನು ಇಂಡಿಯಾ ಎಂದೇ ಕರೆಯಲಾಗುತ್ತೆ. ಇಂಡಿಯಾದ ಹೆಸರಿನಲ್ಲೇ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೀಗ ಇದ್ದಕ್ಕಿದ್ದಂತೆ ಕೇಂದ್ರ ಸರ್ಕಾರಕ್ಕೆ ಇಂಡಿಯಾ ಪದದ ಬಗ್ಗೆ ಅಸಮಾಧಾನ ಸೃಷ್ಟಿಯಾಗಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!