ಇಂಡಿಯಾ ಬದಲು ಭಾರತ ಎಂದು ದೇಶಕ್ಕೆ ಮರುನಾಮಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿ ಸ್ಯಾಂಡಲ್ವುಡ್ ನಟಿ ರಮ್ಯಾ ಟ್ವೀಟ್ ಮಾಡಿದ್ದಾರೆ.
ಟ್ವೀಟ್ನಲ್ಲಿ ‘ಹೆಸರಲ್ಲೇನಿದೆ? ಸಾಕಷ್ಟು ನಡೆಯುತ್ತಿದೆ ಎಂದು ಬರೆದುಕೊಂಡಿದ್ದಾರೆ. ಕೇಂದ್ರ ಸರ್ಕಾರ ದೇಶದ ಹೆಸರು ಮರುನಾಮಕರಣ ಮಾಡುವ ಕುರಿತು ಭಾರೀ ಚರ್ಚೆಯಾಗುತ್ತಿದ್ದು, ರಾಜಕೀಯ ಪಕ್ಷಗಳಂತೂ ಪರ ವಿರೋಧ ವ್ಯಕ್ತಪಡಿಸಿವೆ.
ಸದ್ಯ ಇಂಡಿಯಾ/ ಭಾರತದ ಬಗ್ಗೆ ಸಾಕಷ್ಟು ಮಾತುಕತೆ ನಡೆಯುತ್ತಿದ್ದು, ನಮ್ಮ ದೇಶವನ್ನು ಕಳೆದ 75 ವರ್ಷದಿಂದ ಇಂಡಿಯಾ ಅಂತಾನೇ ಕರೆಯಲಾಗುತ್ತಿದೆ. ದೇಶದ ಸಂವಿಧಾನದಲ್ಲಿ ರಿಪಬ್ಲಿಕ್ ಆಫ್ ಇಂಡಿಯಾ ಎಂದು ಉಲ್ಲೇಖಿಸಲಾಗಿದೆ. ಅಂತಾರಾಷ್ಟ್ರೀಯ ವೇದಿಕೆಗಳಲ್ಲೂ ನಮ್ಮ ದೇಶವನ್ನು ಇಂಡಿಯಾ ಎಂದೇ ಕರೆಯಲಾಗುತ್ತೆ. ಇಂಡಿಯಾದ ಹೆಸರಿನಲ್ಲೇ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೀಗ ಇದ್ದಕ್ಕಿದ್ದಂತೆ ಕೇಂದ್ರ ಸರ್ಕಾರಕ್ಕೆ ಇಂಡಿಯಾ ಪದದ ಬಗ್ಗೆ ಅಸಮಾಧಾನ ಸೃಷ್ಟಿಯಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…