ಜನ ಮನದ ನಾಡಿ ಮಿಡಿತ

Advertisement

ಉಗ್ರ ಚಟುವಟಿಕೆಗಳಿಗೆ ಸಂಚು ರೂಪಿಸಿದ ಹಿನ್ನೆಲೆ; ಸೈಯದ್ ನಬೀಲ್ ಅಹಮ್ಮದ್‌ ಬಂಧನ

ಉಗ್ರ ಚಟುವಟಿಕೆಗಳಿಗೆ ಸಂಚು ರೂಪಿಸಿದ ಹಿನ್ನೆಲೆ ಕರ್ನಾಟಕ, ಕೇರಳ ಮತ್ತು ತಮಿಳುನಾಡಿಗೆ ಬೇಕಾಗಿದ್ದ ಐಸಿಸ್‌ ಸಂಘಟನೆಗೆ ಸೇರಿದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಭಯೋತ್ಪಾದಕ ಸಂಘಟನೆ ಐಸಿಸ್‌ನ ತ್ರಿಶೂರ್ ಮೂಲದ ಮಾಡ್ಯೂಲ್‌ನ ನಾಯಕ (ಅಮೀರ್) ಸೈಯದ್ ನಬೀಲ್ ಅಹಮ್ಮದ್‌ ಎಂದು ಗುರುತಿಸಲಾಗಿದ್ದು, ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನನ್ನು ಚೆನ್ನೈನಲ್ಲಿ ಬಂಧಿಸಿರುವ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ನಕಲಿ ಪಾಸ್ಟ್‌ಪೋರ್ಟ್‌ನಡಿ ನೇಪಾಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ಸೈಯದ್‌ನ ಬಂಧಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!