ಉಗ್ರ ಚಟುವಟಿಕೆಗಳಿಗೆ ಸಂಚು ರೂಪಿಸಿದ ಹಿನ್ನೆಲೆ ಕರ್ನಾಟಕ, ಕೇರಳ ಮತ್ತು ತಮಿಳುನಾಡಿಗೆ ಬೇಕಾಗಿದ್ದ ಐಸಿಸ್ ಸಂಘಟನೆಗೆ ಸೇರಿದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಭಯೋತ್ಪಾದಕ ಸಂಘಟನೆ ಐಸಿಸ್‌ನ ತ್ರಿಶೂರ್ ಮೂಲದ ಮಾಡ್ಯೂಲ್‌ನ ನಾಯಕ (ಅಮೀರ್) ಸೈಯದ್ ನಬೀಲ್ ಅಹಮ್ಮದ್ ಎಂದು ಗುರುತಿಸಲಾಗಿದ್ದು, ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನನ್ನು ಚೆನ್ನೈನಲ್ಲಿ ಬಂಧಿಸಿರುವ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ನಕಲಿ ಪಾಸ್ಟ್‌ಪೋರ್ಟ್‌ನಡಿ ನೇಪಾಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ಸೈಯದ್‌ನ ಬಂಧಿಸಲಾಗಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…