ಜನ ಮನದ ನಾಡಿ ಮಿಡಿತ

Advertisement

ಮಂಗಳೂರಿಗೆ ಭೇಟಿ ನೀಡಿದ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್

ಕರ್ನಾಟಕ ಸರ್ಕಾರದ ಘನವೆತ್ತ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಅವರು ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಈ ವೇಳೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್, ದ.ಕ ಜಿಲ್ಲಾ ಪಂಚಾಯತ್ ನ‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ. ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇನ್ನೂ ರಾಜ್ಯಪಾಲರು 12 ಗಂಟೆಗೆ ನಗರದ ಟಿ.ಎಂ.ಎ. ಪೈ ಕನ್‍ವೆನ್‍ಶನ್ ಸಭಾಂಗಣದಲ್ಲಿ ದಿ ಫಿಸಿಯೋಥೆರಪಿ ಕಾನ್ಫರೆನ್ಸ್ ಮ್ಯಾಂಗಳೂರ್ ಫಿಸಿಯೋಕಾನ್ 2023 ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಧ್ಯಾಹ್ನ 1 ಗಂಟೆಗೆ ನಗರದ ಹೋಟೆಲ್ ತಾಜ್ ವಿವಂತಾದಲ್ಲಿ ವಾಸ್ತವ್ಯ ಹೂಡಲಿದ್ದಾರೆ.


1.30ಕ್ಕೆ ಖಾಸಗಿ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳ ಆಡಳಿತದ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ, ಬಳಿಕ ಸಂಜೆ 5.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!