ಜನ ಮನದ ನಾಡಿ ಮಿಡಿತ

Advertisement

ವಿಧಾನಸೌಧದಲ್ಲಿ ನಡೆದ ʼಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ ಸಭೆ”ಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಬೆಂಗಳೂರಿನ ವಿಧಾನಸೌಧದ ಮೊದಲನೇ ಮಹಡಿಯಲ್ಲಿ ನಡೆದ “ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ ಸಭೆ” ಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ರು.

ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಅಧೀನದಲ್ಲಿನ ಮೈಸೂರು ಮತ್ತು ಕಲಬುರಗಿ ವಿಶ್ವವಿದ್ಯಾಲಯ ಇವುಗಳ ಬಾಕಿಯಿರುವ ವಾರ್ಷಿಕ ಮತ್ತು ಲೆಕ್ಕ ಸಂಶೋದನಾ ವರದಿಗಳನ್ನು ವಿಧಾನಮಂಡಲಕ್ಕೆ ಸಲ್ಲಿಸದಿರುವ/ಸಲ್ಲಿಸುವಲ್ಲಿ ಆಗಿರುವ ವಿಳಂಬದ ಬಗ್ಗೆ ಮುಖ್ಯಸ್ಥರು/ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!