ಜನ ಮನದ ನಾಡಿ ಮಿಡಿತ

Advertisement

ಪಂಜಿನಡ್ಕ ಫ್ರೆಂಡ್ಸ್, ಶಿಮಂತೂರು ಶ್ರೀಆದಿ ಜನಾರ್ಧನ ಸೇವಾ ಯುವಕ ಮಂಡಲ ವತಿಯಿಂದ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮ

ಪಂಜಿನಡ್ಕ ಫ್ರೆಂಡ್ಸ್ ಮತ್ತು ಶಿಮಂತೂರು ಶ್ರೀ ಆದಿ ಜನಾರ್ಧನ ಸೇವಾ ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಸ್ಪರ್ಧೆಗಳು ನಡೆದು ಬಹುಮಾನ ವಿತರಿಸಲಾಗಿದೆ.

ಬಳಿಕ ಅತಿಕಾರಿಬೆಟ್ಟು ಗ್ರಾಮ ಉಪಾಧ್ಯಕ್ಷ ಮನೋಹರ ಕೋಟ್ಯಾನ್ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಸಂಘಟನೆಯ ಮೂಲಕ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಮೂಡಿಸಲು ಕ್ರೀಡೆಗಳನ್ನು ನಡೆಸುವುದೇ ಅಲ್ಲದೆ, ಧಾರ್ಮಿಕ ಜಾಗೃತಿ ಮೂಡಿಸುವ ಕಾರ್ಯ ಅಭಿನಂದನೀಯ ಎಂದರು.

ಇನ್ನೂ ಈ ಸಂದರ್ಭದಲ್ಲಿ ಕಿಲ್ಪಾಡಿ ಗ್ರಾ.ಪಂ. ಅಧ್ಯಕ್ಷ ವಿಕಾಸ್ ಶೆಟ್ಟಿ, ಸದಸ್ಯೆ ಮಮತಾ ಶೆಟ್ಟಿ, ಉದ್ಯಮಿ ನಿತಿನ್ ಶೆಟ್ಟಿ, ಯುವಕ ಮಂಡಲದ ಉಪಾಧ್ಯಕ್ಷ ಪ್ರವೀಣ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ ಹರೀಶ್ ಶೆಟ್ಟಿ ಶಶಿಕಲಾ , ಗೋಪಾಲ್ ಶಿಮಂತೂರು, ದೇವಸ್ಥಾನದ ಪ್ರಬಂಧಕ ಕಿಶೋರ್ ಶೆಟ್ಟಿ  ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!