ಜನ ಮನದ ನಾಡಿ ಮಿಡಿತ

Advertisement

ಪಾವಂಜೆಯಲ್ಲಿ ಸಂಭ್ರಮದ ಮೊಸರು ಕುಡಿಕೆ ಉತ್ಸವ

ಹಳೆಯಂಗಡಿ ಸಮೀಪದ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಮಣ್ಯ ದೇವಸ್ಥಾನದ ಶ್ರೀಗೋಪಾಲಕೃಷ್ಣ ಪಾಂಡುರಂಗ ಸ್ವಾಮಿಯ ಸನ್ನಿಧಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ವಿಜೃಂಭಣೆಯಿಂದ ನಡೆದಿದೆ.

ಪುಟ್ಟ ಪುಟ್ಟ ಪುಟಾಣಿಗಳು ಶ್ರೀ ಕೃಷ್ಣ ವೇಷ  ಧರಿಸಿ,  ಮೊಸರು ಕುಡಿಕೆ ಒಡೆದು ಸಂಭ್ರಮಿಸಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ  ಗೋಪಾಲಕೃಷ್ಣ ಪಾಂಡುರಂಗ ದೇವರಿಗೆ ಸರ್ವಾಲಂಕಾರ ಪೂಜೆ ನಡೆದಿದ್ದು, ಬಳಿಕ  ಶ್ರೀ ದೇವರಿಗೆ ಅಷ್ಟಾವಧಾನ, ಸೇವೆ ಸಹಿತ ಮಹಾಪೂಜೆ  ನಡೆದಿದೆ. ಇನ್ನೂ ಕಾರ್ಯಕ್ರಮದಲ್ಲಿ ಹೊಸಬೆಟ್ಟು ಬಾಲವಿಕಾಸ ಭಜನಾ ಮಂಡಳಿಯಿಂದ ಕುಣಿತ ಭಜನೆ ನಡೆದು ಕಾರ್ಯಕ್ರಮ ಸಂಪನ್ನಗೊಂಡಿದೆ

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!