ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಕೊಡಗು ಜಿಲ್ಲೆಯಲ್ಲಿ ಸೆ.11ರ ವರೆಗೂ ಯೆಲ್ಲೋ ಅಲರ್ಟ್ಘೋ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…