ಜನ ಮನದ ನಾಡಿ ಮಿಡಿತ

Advertisement

ಮೊಸರು ಕುಡಿಕೆ ಉತ್ಸವದಲ್ಲಿ ಗುಣಪಾಲ ಕಡಂಬರಿಗೆ “ಶ್ರೀ ಕೃಷ್ಣ” ಪ್ರಶಸ್ತಿ ಪ್ರದಾನ

ಮೂಡಬಿದಿರೆಯಲ್ಲಿ ಕರ್ಮಜೀವನ ಆರಂಭಿಸಿ 50 ವರ್ಷ ತುಂಬಿರುವ  ಈ ಸುಸಂದರ್ಭದಲ್ಲಿ ತನ್ನ ಅಧ್ಯಾಪನ, ಆಡಳಿತ, ಕಂಬಳ, ಕೃಷಿ, ಧಾರ್ಮಿಕ ಸೇವಾನುಭವವನ್ನು  ಗುರುತಿಸಿ ನೀಡಿರುವ ಗೌರವವನ್ನು  ಸಂತೋಷದಿಂದ ಸ್ವೀಕರಿಸಿದ್ದೇನೆ ಎಂದು ಜೈನ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ, ಕಂಬಳ ವಿದ್ವಾಂಸ, ಸಂಶೋಧನಶೀಲ ಕೃಷಿಕರಾದ ಕೆ. ಗುಣಪಾಲ ಕಡಂಬ ಹೇಳಿದ್ದಾರೆ.

ಇವರು ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ವತಿಯಿಂದ ನಡೆದ 37ನೇ ವರ್ಷದ ಮೊಸರು ಕುಡಿಕೆ ಉತ್ಸವದಲ್ಲಿ  `ಶ್ರೀ ಕೃಷ್ಣ ಪ್ರಶಸ್ತಿ’ ಸ್ವೀಕರಿಸಿ ಮಾತಾನಾಡಿ, ಎಲ್ಲ ರಂಗಗಳಲ್ಲೂ ಪ್ರಾಮಾಣಿಕ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟವರೆಲ್ಲರನ್ನೂ ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುತ್ತೇನೆ ಎಂದ್ರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!