ಜನ ಮನದ ನಾಡಿ ಮಿಡಿತ

Advertisement

ರಾಜ್ಯ ಮಟ್ಟದ 20ನೇ ಕರಾಟೆ ಚಾಂಪಿಯನ್ ಶಿಪ್ -2023ಗೆ ಚಾಲನೆ‌

ಮೂಡಬಿದಿರೆಯ ಶೋರಿನ್ ರಿಯೋ ಕರಾಟೆ ಅಸೋಸಿಯೇಶನ್ ಆಶ್ರಯದಲ್ಲಿ , ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಎಂ.ಕೆ .ಅನಂತ್ರಾಜ್ ದೈಹಿಕ ಶಿಕ್ಷಣ ಕಾಲೇಜು ಸಹಯೋಗದೊಂದಿಗೆ, 20ನೇ ರಾಜ್ಯಮಟ್ಟದ  ಕರಾಟೆ ಚಾಂಪಿಯನ್ ಶಿಫ್ ಸಮಾಜ ಮಂದಿರದಲ್ಲಿ ನಡೆದಿದೆ.

ಮಾಜಿ‌ ಸಚಿವ ಕೆ.ಅಭಯಚಂದ್ರ ಜೈನ್ ದೀಪ ಬೆಳಗಿಸುವ ಮೂಲಕ ಕರಾಟೆ ಚಾಂಪಿಯನ್ ಶಿಪ್ ಗೆ ಚಾಲನೆ ನೀಡಿ ಶುಭ ಹಾರೈಸಿದ್ರು. ಬಳಿಕ  ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುದರ್ಶನ್ ಎಂ. ಮಾತನಾಡಿ, ಆತ್ಮರಕ್ಷಣೆಗೋಸ್ಕರ ಯಾವುದೇ ಆಯುಧಗಳನ್ನು ಬಳಸಿಕೊಳ್ಳದ ಸಾಹಸದ ಸಮರ ಕಲೆ ಕರಾಟೆ. ಆತ್ಮರಕ್ಷಣೆಯ ಜತೆಗೆ ಮನಸಿಗೆ ಏಕಾಗ್ರತೆಯನ್ನು, ಮಾನಸಿಕವಾಗಿ ಶಾರೀರಿಕವಾಗಿ ಒಬ್ಬ ವ್ಯಕ್ತಿ ಸದೃಢವಾಗಿ ಬೆಳೆಯಲು ಕರಾಟೆ ಸಹಕಾರಿಯಾಗುತ್ತದೆ ಎಂದರು.

 ಇನ್ನೂ ಈ ಕಾರ್ಯಕ್ರಮದಲ್ಲಿ  ಪುರಸಭಾ ನಿರ್ಗಮನ ಅಧ್ಯಕ್ಷ ಪ್ರಸಾದ್ ಕುಮಾರ್, ಮೊಹಮ್ಮದ್ ಶರೀಫ್, ರಾಜ್ಯ ಕರಾಟೆ ಶಿಕ್ಷಕರ ಸಂಘದ ಕೋಶಾಧಿಕಾರಿ ರವಿ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಸತೀಶ್ ಬೆಳ್ಮಣ್, ಉಡುಪಿ ಜಿಲ್ಲಾ  ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್ ಕುಂದಾಪುರ  ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!