ಇಂದಿನಿಂದ ದೆಹಲಿಯಲ್ಲಿ 20 ಶೃಂಗಸಭೆಯ ಎರಡು ದಿನಗಳ ಕಾರ್ಯಕ್ರಮ ಆರಂಭವಾಗಿದೆ.
ಅಮೆರಿಕ, ಫ್ರಾನ್ಸ್, ಜಪಾನ್, ಬ್ರಿಟನ್, ಇಟಲಿ, ಟರ್ಕಿ ಸೇರಿದಂತೆ ಸದಸ್ಯ ರಾಷ್ಟ್ರಗಳ ಮತ್ತು ಅತಿಥಿ ರಾಷ್ಟ್ರಗಳ ಮುಖ್ಯಸ್ಥರು ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಈಗಾಗಲೇ ದೆಹಲಿ ತಲುಪಿದ್ದಾರೆ.
ಭಾರತ್ ಮಂಟಪದ ಲಾಂಜ್‌ನಲ್ಲಿ ಬೆಳಗ್ಗೆ 9:30ಕ್ಕೆ ಅತಿಥಿಗಳ ಸಭೆ ಆರಂಭವಾಗಿದ್ದು. ಮೊದಲ ಅಧಿವೇಶನವು 10:30ಕ್ಕೆ ‘ಒನ್ ಅರ್ಥ್’ ವಿಷಯದಲ್ಲಿ ನಡೆಯಲಿದ್ದು, ಬಳಿಕ ಮಧ್ಯಾಹ್ನ 3 ಗಂಟೆಗೆ ‘ಒಂದು ಕುಟುಂಬ’ ಕುರಿತು ಎರಡನೇ ಗೋಷ್ಠಿ ಜರುಗಲಿದೆ.ಜಿ20 ಶೃಂಗಸಭೆಯಲ್ಲಿ ಸ್ವಾಗತ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಜಿ20 ಒಕ್ಕೂಟಕ್ಕೆ ಆಫ್ರಿಕನ್ ಒಕ್ಕೂಟ ಸೇರ್ಪಡೆ ಬಗ್ಗೆ ಘೋಷಣೆ ಮಾಡಿದ್ದಾರೆ.. ಆ ಮೂಲಕ ಜಿ20 ಒಕ್ಕೂಟದ 21ನೇ ದೇಶವಾಗಿ ಆಫ್ರಿಕನ್ ಒಕ್ಕೂಟ ಸೇರ್ಪಡೆಯಾದಂತಾಗಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…