ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಸೌರ ಮಿಷನ್ ಆದಿತ್ಯ ಎಲ್ 1 ಬಾಹ್ಯಾಕಾಶ ನೌಕೆಯನ್ನು ಇಂದು ಮುಂಜಾನೆ ತನ್ನ ಮೂರನೇ ಕಕ್ಷೆಗೆ ಏರಿಸುವ ಪ್ರಕ್ರಿಯೆ ಯಶಸ್ವಿಯಾಗಿ ನಿರ್ವಹಿಸಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತಿಳಿಸಿದೆ.
ಬಾಹ್ಯಾಕಾಶ ಸಂಸ್ಥೆಯ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ (ISTRAC) ಈ ಕಾರ್ಯಾಚರಣೆಯನ್ನು ನಡೆಸುವಲ್ಲಿ ಸಫಲವಾಗಿದ್ದು, ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ. ಈಗ ಆದಿತ್ಯ ಭೂಮಿಯಿಂದ 296 ಕಿ.ಮೀ. x 71767 ಕಿ.ಮೀ. ಎತ್ತರದ ಕಕ್ಷೆಯಲ್ಲಿ ಪರಿಭ್ರಮಣ ನಡೆಸುತ್ತಿದೆ ಎಂದು ಹೇಳಿದೆ.
ಸೆಪ್ಟೆಂಬರ್ 3 ಮತ್ತು 5 ರಂದು ಕ್ರಮವಾಗಿ ಮೊದಲ ಮತ್ತು ಎರಡನೇ ಭೂಮಿಗೆ ಸುತ್ತುವರಿದ ಕುಶಲತೆಯನ್ನು ಯಶಸ್ವಿಯಾಗಿ ನಡೆಸಲಾಯಿತು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…