ರಾಜ್ಯದಲ್ಲಿ ದಿನೇ ದಿನೇ ಡೆಂಘೀ ಕೇಸ್ ಹೆಚ್ಚಾಗುತ್ತಿದ್ದು, ತಿಂಗಳಲ್ಲಿ 3 ಸಾವಿರಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗುತ್ತಿದ್ದಾರೆ. ಬೆಂಗಳೂರಲ್ಲೇ ಅತಿಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ಇಲ್ಲಿಯವರೆಗೆ ಡೆಂಘೀ ಜ್ವರದಿಂದ 8,563 ಜನರು ಬಳಲುತ್ತಿದ್ದಾರೆ. 90 ಸಾವಿರಕ್ಕೂ ಅಧಿಕ ಡೆಂಘೀ ಶಂಕಿತರ ರಕ್ತ ತಪಾಸಣೆ ಮಾಡಲಾಗಿದೆ



