ಜನ ಮನದ ನಾಡಿ ಮಿಡಿತ

Advertisement

ಹುಚ್ಚು ನಾಯಿ ದಾಳಿ; ಭಯಭೀತಗೊಂಡ ಗ್ರಾಮಸ್ಥರು

 ಹುಚ್ಚು ನಾಯಿ ದಾಳಿಗೆ 13 ಮಂದಿಗೆ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನಾಪೂರ ಹಾಗೂ ಬೆನಕಪಳ್ಳಿ ಗ್ರಾಮದಲ್ಲಿ ನಡೆದಿದೆ.

ಹುಚ್ಚು ನಾಯಿ ಐನಾಪೂರದಲ್ಲಿ 12 ಜನರಿಗೆ ಹಾಗೂ ಬೆನಕಪಳ್ಳಿಯಲ್ಲಿ ಒಬ್ಬರಿಗೆ ಕಚ್ಚಿ ಗಾಯಗೊಳಿಸಿದೆ. ಈ 13 ಜನರಲ್ಲಿ 5 ಜನ ಮಹಿಳೆಯರಿಗೆ ಹುಚ್ಚು ನಾಯಿ ಕಚ್ಚಿದೆ. ಮೊದಲು ಗಾಯಾಳುಗಳಿಗೆ ಐನಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದ ಗಾಯಾಳುಗಳನ್ನು ಅಂಬುಲೇನ್ಸ್‌ನಲ್ಲಿ ಕಲಬುರಗಿ ‌ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!